ವಿಜಯಪುರ: ನಗರದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಹಿಂದೂ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
Vijayapura, Vijayapura | Sep 4, 2025
ವಿಜಯಪುರ ನಗರದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತ ಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ...