ಗುಳೇದಗುಡ್ಡ: ಕೋಟೆಕಲ್ ಗ್ರಾಮ ಪಂಚಾಯತಿಯಲ್ಲಿ ಅರ್ಥಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯಿತಿಯಲ್ಲಿ ಇಂದು ಗುರುವಾರ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಬಹಳಷ್ಟು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಕೋಟೆಕಲ್ ಪಿಕೆಪಿಎಸ್ ಅಧ್ಯಕ್ಷ ಹನುಮಂತ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು