ಹಾವೇರಿ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Haveri, Haveri | Sep 17, 2025 ಹಾವೇರಿ ಜಿಲ್ಲಾಡಳಿತ ಆಕ್ಟೋಬರ್ ೭ ರಂದು ಹಾವೇರಿಯಲ್ಲಿ ಶ್ರೀ ನಹರ್ಷಿ ವಾಲ್ಮೀಕಿ ಜಯಂತಿಯನ್ನ ಅರ್ಥಪೂರ್ಷ ಮತ್ತು ವಿಜೃಂಭಣೆಯಿಂದ ಆಚರಿಸಲಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಆಕ್ಟೋಬರ್ ೭ ರಂದು ಜಯಂತಿ ಆಚರಣೆಗೆ ಸೂಕ್ತ ಸಿದ್ದತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.