ಕೋಲಾರ: ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ನಗರದಲ್ಲಿ ಕಾಲ್ನಡಿಗೆ ಜಾಥಾ,
Kolar, Kolar | Nov 3, 2025 ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ, ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ ಭೀಮ್ ಪ್ರಜಾ ಸಂಘದ ವತಿಯಿಂದ ಸೋಮವಾರ ಬೆಳ್ಳಿಗೆ 11 ಗಂಟೆಯಲ್ಲಿ ನಗರದ ನಚಿಕೇತನ ನಿಲಯದಿಂದ ಎರಡನೇ ಹಂತದ ಸ್ವಾಭಿಮಾನಿಗಳ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು, ಜಾಥವು ಕೋಲಾರ ನಗರದಲ್ಲಿ ಪ್ರಚಾರಗೊಳಿಸಿ ನಂತರ ಹೊಸಕೋಟೆ ಮಾರ್ಗದಿಂದ ಸಾಗಿ ನವೆಂಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೇರಲಿದೆ ಅಂದು ರಾಜ್ಯಾದ್ಯಂತ ಸಂಘಟನೆಯ ಕಾರ್ಯಕರ್ತರು ಮುಖಂಡರ