ಬಸವಕಲ್ಯಾಣ: ಬೀದಿ ನಾಯಿಗಳ ನಿಯಂತ್ರಣ ಸೇರಿದಂತೆ ವಿವಿಧ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ನಗರದ ನಗರಸಭೆ ಮುಂದೆ ತಮ್ಮ ಬೆಂಬಲಿಗರೊಂದಿಗೆ ಬಾಬಾ ಚೌದ್ರಿ ಧರಣಿ
ಬಸವಕಲ್ಯಾಣ: ನಗರದಲ್ಲಿ ಜನರಿಗೆ ವಿಪರೀತವಾಗಿ ಕಾಡುತ್ತಿರುವ ಬೀದಿ ನಾಯಿಗಳ ನಿಯಂತ್ರಣ ಸೇರಿದಂತೆ ವಿವಿಧ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಮುಖಂಡ ಬಾಬಾ ಚೌದರಿ ಅವರು ತಮ್ಮ ಬೆಂಬಲಿಗರೊಂದಿಗೆ ನಗರಸಭೆ ಬಳಿ ಕೆಲಕಾಲ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿತು.