ಚಿಕ್ಕಮಗಳೂರು: ವೀಕೆಂಡ್ ಹಿನ್ನೆಲೆ ಗಿರಿ ಭಾಗಕ್ಕೆ ದಾಂಗುಡಿ ಇಟ್ಟ ಪ್ರವಾಸಿಗರು..! ಮಳೆಯ ನಡುವೆ ಟ್ರಾಫಿಕ್ ಕಂಟ್ರೋಲ್ ಮಾಡಿ ಹೈರಾಣಾದ ಪೊಲೀಸರು..!
Chikkamagaluru, Chikkamagaluru | Aug 17, 2025
ವೀಕೆಂಡ್ ಹಾಗೂ ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಮುಳ್ಳಯ್ಯನಗಿರಿ...