ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ DK Shivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಭೆಯಲ್ಲಿ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಯು.ಟಿ.ಖಾದರ್, ಬಿಡಿಎ ಅಧ್ಯಕ್ಷ ಹಾಗೂ ಶಾಸಕರಾದ ಎನ್.ಎ. ಹ್ಯಾರಿಸ್, ಕೆಎಂಡಿಸಿ ಅಧ್ಯಕ್ಷರಾದ ಬಿ.ಕೆ. ಅಲ್ತಾಫ್ ಖಾನ್, ಶಾಸಕರಾದ ರಹೀಂ ಖಾನ್, ಶ್ರೀ ಆಸೀಫ್ (ರಾಜು) ಸೇಠ್, ಯಾಸಿರ್ ಅಹ್ಮದ್ ಖಾನ್ ಪಠಾಣ್ ಸೇರಿಂದತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
#fvpシviral #facebookpost #CMKARNATAKA #utkhader #DKShivakumar
Yadgir, Yadgir | Sep 8, 2026