ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸರ್ವ ಸದಸ್ಯರ ಸಭೆ
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರ ಅಧ್ಯಕ್ಷತೆಯಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳಗಾವಿ ಜಿಲ್ಲಾ ಶಾಖೆಯ ಸರ್ವ ಸದಸ್ಯರ ಸಭೆ ಜರುಗಿತು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಈ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.