ಮಾನ್ವಿ: ಸೆ.27 ರಂದು ಪಟ್ಟಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಶಸ್ತಿ ಪ್ರಧಾನ ಸಮಾರಂಭ, ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ತಿಪ್ಪಣ್ಣ ಬಾಗಲವಾಡ ಹೇಳಿಕೆ
Manvi, Raichur | Sep 24, 2025 ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರ ಒಕ್ಕೂಟದ ವತಿಯಿಂದ ಇದೇ ಸೆಪ್ಟೆಂಬರ್ 27ರಂದು ಮಾನ್ವಿ ಪಟ್ಟಣದ ಗಾಂಧೀ ಸ್ಮಾರಕ ಶಿಕ್ಷಣ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ತಾಲೂಕ ಅಧ್ಯಕ್ಷ ಪಿ ತಿಪ್ಪಣ್ಣ ಭಾಗಲವಾಡ ತಿಳಿಸಿದರು. ಬುದುವಾರ ಮಧ್ಯಾನ ಮಾನ್ವಿ ಪಟ್ಟಣದ ಪತ್ರಿಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅನೇಕ ಜನ ಮುಖಂಡರು ಉಪಸ್ಥಿತರಿದ್ದರು.