ಬೈಲಹೊಂಗಲ: ನೇಸರಗಿ ಗ್ರಾಮದ ಬಳಿ ಬೆಳೆ ಹಾನಿ ವೀಕ್ಷಣೆ ಮಾಡಿದ ಬಿಜೆಪಿ ನಾಯಕರು
ನೇಸರಗಿ ಗ್ರಾಮದ ಬಳಿ ಬೆಳೆ ಹಾನಿ ವೀಕ್ಷಣೆ ಮಾಡಿದ ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಬಿಜೆಪಿ ನಾಯಕರಿಂದ ಅತೀವೃಷ್ಟಿ ಪ್ರದೇಶ ವೀಕ್ಷಣೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ಇಂದು ಶುಕ್ರವಾರ 1 ಗಂಟೆಗೆ ವಿಪಕ್ಷ ನಾಯಕ ಆರ್.ಅಶೋಕ್, ಎಂಎಲ್ಸಿಗಳಾದ ಸಿಟಿ ರವಿ,ಎನ್ ರವಿಕುಮಾರ್,ಸಂಸದ ರಮೇಶ್ ಜಿಗಜಿಣಗಿ ನೇತೃತ್ವದ ತಂಡದಿಂದ ಪರಿಶೀಲನೆ ಈರಣ್ಣಗೌಡ ಮೀಸಿಪಾಟೀಲ್ ಎಂಬುವವರ ಜಮೀನಿಗೆ ಬಿಜೆಪಿ ನಿಯೋಗ ಭೇಟಿ ನೀಡಿ ಗಜ್ಜರಿ ಬೆಳೆ ಹಾನಿ ಕುರಿತು ರೈತರಿಂದ ಮಾಹಿತಿ ಪಡೆದ ನಾಯಕರು ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೆ ರಮೇಶ್ ಜಾರಕಿಹೊಳಿ ಸಾಥ್ ರೈತರ ಜಮೀನಿನ ಪರಿಸ್ಥಿತಿ ಅವಲೋಕಿಸದೇ ವಾಪಸ್ಸ ತೆರಳಿದ ರಮೇಶ್ ಜಾರಕಿಹೊಳಿ.