ಹೊಸಪೇಟೆ: ಸೋಲಾರ್ ಘಟಕ ಸ್ಥಾಪನೆಗೆ ರೈತರ ವಿರೋಧ, ತಹಶೀಲ್ದಾರ್ಗೆ ಮನವಿ
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಯಕನಕೆರೆ ಗ್ರಾಮದ ಸರ್ವೆ ನಂ 572ರಲ್ಲಿ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ರೈತ ಸಂಘ ವಿರೋಧ ವ್ಯಕ್ತಪಡಿಸಿದೆ. ಕಳೆದ 73 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡುವಂತೆ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿದೆ.