ನವಲಗುಂದ: ನವಲಗುಂದ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಮತಗಳ್ಳತನದ ವಿರುದ್ಧ ಶಾಸಕ ಎನ್.ಎಚ್.ಕೋನರಡ್ಡಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ನವಲಗುಂದ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಎನ್ ಎಚ್ ಕೋನರಡ್ಡಿ ಚಾಲನೆ ನೀಡಿದರು.