ಸ್ವಾತಂತ್ರ್ಯವೆಂದರೆ ಕೇವಲ ಆಚರಣೆಯಲ್ಲ ನಮ್ಮೆಲ್ಲರ ಜವಾಬ್ದಾರಿ, ಮಂಚೇನಹಳ್ಳಿಯಲ್ಲಿ ತಹಶೀಲ್ದಾರ್ ಪೂರ್ಣಿಮಾ ಅಭಿಮತ
Manchenahalli, Chikkaballapur | Aug 15, 2025
ಸ್ವಾತಂತ್ರ್ಯವೆಂದರೆ ಕೇವಲ ಒಂದು ದಿನದ ಆಚರಣೆಯಲ್ಲ ಅದು ನಮ್ಮೆಲ್ಲರ ಜವಾಬ್ದಾರಿ. ನಾವು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ ಎಂದರೆ, ನಮ್ಮ...