ಬಳ್ಳಾರಿ: ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ
ಮಿದುಳು ತಿನ್ನುವ ಅಮೀಬಾ ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ
ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬAದಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿಯಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ