ಬಳ್ಳಾರಿ: ಸೆಪ್ಟೆಂಬರ್ 12 ರಂದು ಬಳ್ಳಾರಿಗೆ ಪಿ.ಟಿ. ಪರಮೇಶ್ವರ ನಾಯ್ಕ ಭೇಟಿ: ಶಾಸಕರೊಂದಿಗೆ ಮಹತ್ವದ ಸಭೆ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಅವರು ಸೆಪ್ಟೆಂಬರ್ 12 ಮತ್ತು 13 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಭಾಗಿ ಹಾಗೂ ಸಮಿತಿ ರಚನೆ ಕುರಿತು ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.