ಜಿಲ್ಲೆಯಲ್ಲಿ ಅತ್ಯಧಿಕ ಕಬ್ಬು ಬೆಳೆದರೂ ರಿಕವರಿ ಇಲ್ಲದ ಕಾರಣ ರೈತರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ ಕಾರಣ ಸರ್ಕಾರ ಜಿಲ್ಲೆಯಲ್ಲಿ ಕಬ್ಬು ಸಂಶೋಧನಾ ಕೇಂದ್ರ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದಯಾನಂದ ಸ್ವಾಮಿ ಅವರು ಶುಕ್ರವಾರ ರಾತ್ರಿ 9:15ಕ್ಕೆ ಆಗ್ರಹಿಸಿದರು.