ವಿರಾಜಪೇಟೆ: ಶಿವಕೇರಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆದ ದೀಪಾವಳಿ ಲಕ್ಷ್ಮಿ ಪೂಜೆ
ವಿರಾಜಪೇಟೆಯ ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಧನಲಕ್ಷ್ಮಿ ಪೂಜೆ, ಅಲಂಕಾರ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದವು.