ಸರಣಿ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಆಲಮೇಲ ಪೊಲೀಸರಿಂದ ಬಂಧನ 10ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
Almel, Vijayapura | Sep 12, 2025
ಮನೆ ಕಳ್ಳತನ ಮಾಡುತಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....