ಮಾಲೂರು: ತೊರ್ನಹಳ್ಳಿ ಗ್ರಾ.ಪಂ.ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳ ಪರಿಶೀಲನೆ
Malur, Kolar | Oct 18, 2025 ತೊರ್ನಹಳ್ಳಿ ಗ್ರಾ.ಪಂ.ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳ ಪರಿಶೀಲನೆ ಮಾಲೂರು : ತೊರ್ನಹಳ್ಳಿ ಗ್ರಾ.ಪಂ. ಕಚೇರಿಯಲ್ಲಿ ವಿಶೇಷ ಗ್ರಾಮ ಸಭೆಯನ್ನು ಗ್ರಾ.ಪಂ.ಅಧ್ಯಕ್ಷೆ ಅಶ್ವತಮ್ಮ ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಿಡಿಒ ಸಿ.ಆರ್.ಗೌಡ ಮಾತನಾಡಿ ವಿಶೇಷ ಗ್ರಾಮ ಸಭೆಯಲ್ಲಿ ೨೦೨೪-೨೫ನೇ ಸಾಲಿನ ಸಮಗ್ರ ಸಹಭಾಗಿ ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳನ್ನು ಪರಿಶೀಲಿಸಿ. ೧೫ನೇ ಹಣಕಾಸು ವೆಚ್ಚವನ್ನು ಪರಿಶೀಲಿಸಲಾಯಿತು. ಕಳೆದ ಸಾಲಿನಲ್ಲಿ ಅನುಮೋದನೆಗೊಂಡ ಇತರೆ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು,