ಶಿವಮೊಗ್ಗ: ದೇವಕಾತಿಕೊಪ್ಪದಲ್ಲಿ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ 2024ರ ಉದ್ಘಾಟನೆ ನೆರವೇರಿಸಿದ ಸಂಸದ ಬಿ ವೈ ರಾಘವೇಂದ್ರ
ಶಿವಮೊಗ್ಗ ತಾಲೂಕಿನ ದೇವಕಾರ್ತಿ ಕೊಪ್ಪ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಶನಿವಾರ ಆಯೋಜಿಸಲಾಗಿತ ಎರಡನೇ ವರ್ಷದ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ 2024ರ ಕಾರ್ಯಕ್ರಮವನ್ನು ಸಂಸದ ಬಿವೇರ್ ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದಂತಹ ಡಿಎಸ್ ಅರುಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.