ಮಡಿಕೇರಿ: ಮಡಿಕೇರಿ ನಗರಸಭೆ ಸಾಮಾನ್ಯ ಸಭೆ ಅಕ್ಟೋಬರ್ 23 ರಂದು
ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯು ಅಕ್ಟೋಬರ್ 23 ರಂದು ಬೆಳಿಗ್ಗೆ 11:30 ಗಂಟೆಗೆ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ. ಅಧ್ಯಕ್ಷೆ ಪಿ. ಕಲಾವತಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಯಲಿದ್ದು, ಸದಸ್ಯರು ಹಾಜರಾಗಲು ಪೌರಾಯುಕ್ತ ಎಚ್.ಆರ್. ರಮೇಶ್ ಕೋರಿದ್ದಾರೆ.