Public App Logo
Jansamasya
National
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Pmmsy
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation

ಶಿವಮೊಗ್ಗ: ಶಿವಮೊಗ್ಗದಲ್ಲಿ ರೈಲ್ವೇ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ನಿಲ್ದಾಣ ತೆರೆಯಲು ಸಿದ್ಧತೆ, ಎಸ್ಪಿ ಪರಿಶೀಲನೆ

Shivamogga, Shimoga | Oct 7, 2025
ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಶಿವಮೊಗ್ಗದ ರೈಲ್ವೆ ನಿಲ್ದಾಣ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್‌ ತೆರೆಯಲು ಸಿದ್ಧತೆ ನಡೆಸಿದ್ದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಮಂಗಳವಾರ ರಾತ್ರಿ 7:30 ಕ್ಕೆ ಪರಿಶೀಲನೆ ನಡೆಸಿದರು‌. ಆಟೋ ಕೌಂಟರ್ ತೆರಯುವ ಸ್ಥಳವನ್ನ ಎಸ್ಪಿ ಪೊಲೀಸ್ ಸಿಬ್ಬಂದಿಗಳ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಎಎಸ್ಪಿ ಕಾರಿಯಪ್ಪ, ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಇದ್ದರು

MORE NEWS