ಮಳವಳ್ಳಿ: ಪಟ್ಟಣದ ಪೇಟೆ ವೃತ್ತದಲ್ಲಿ ಕಾರು ಬೈಕ್ ನಡುವೆ ಡಿಕ್ಕಿ, ತೀವ್ರವಾಗಿ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲು
Malavalli, Mandya | Aug 6, 2025
ಮಳವಳ್ಳಿ : ವೇಗವಾಗಿ ಬರುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರ ವಾಗಿ ಗಾಯಗೊಂಡರಿವ ಘಟನೆ ಮಳವಳ್ಳಿ ಪಟ್ಟಣದಲ್ಲಿ...