ಹುಮ್ನಾಬಾದ್: ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ :ನಗರದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್
Homnabad, Bidar | Sep 17, 2025 ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರವರು ಸಲಹೆ ನೀಡಿದರು. ನಗರದಲ್ಲಿ ಬುಧವಾರ ಬೆಳಗ್ಗೆ 11:30 ಕ್ಕೆ ಆಯಸ್ಸಿದ್ದ ಸ್ವಚ್ಛ ಭಾರತ ಜಾಗೃತಿ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಯೊಬ್ಬರ ಪಾತ್ರ ಕುರಿತು ಅರಿವು ಮೂಡಿಸುವದರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿವಿಧ ಹಂತದ ಚುನಾಯಿತ ಪ್ರತಿನಿಧಿ,ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.