ಕಲಬುರಗಿ: KPR ಸಕ್ಕರೆ ಕಾರ್ಖಾನೆಗೆ ರೈತರಿಂದ ಬೀಗ ಜಡಿದು ಪ್ರತಿಭಟನೆ
ಅಫಜಲಪುರ ತಾಲ್ಲೂಕಿನ ಚೌಡಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ. ಪ್ರತಿ ಟನ್ ಕಬ್ಬಿಗೆ 3,600 ರೂ. ಬೆಲೆ ನೀಡುವಂತೆ ಆಗ್ರಹಿಸಿ ಕೆಪಿಆರ್ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದ ರೈತರು. ನ್ಯಾಯಯುತ ಹಾಗೂ ವೈಜ್ಞಾನಿಕ ಬೆಲೆಗಾಗಿ ಹೋರಾಟ.