ಹುಬ್ಬಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿದಿಯಲ್ಲಿ ಆಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಅದೃಷ್ಟವಶ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹುಬ್ಬಳ್ಳಿಯ ಹೊಸುರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇಂದು ಇರುಮುಡೆ ಪೂಜೆ ಇರುವ ಹಿನ್ನಲೆ ಪೂಜೆಗೆ ಬೇಕಾಗುವ ಸಾಮಗ್ರಿಗಳನ್ನು ತರಲು ಹೋದ ಸಂದರ್ಭದಲ್ಲಿ. ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು. ಸ್ಥಳೀಯರು ಅಗ್ನಿ ನಂದಿಸಲು ಹರಸಾಸಪಟ್ಟಿದ್ದು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಅಗ್ನಿ ನಂದಿಸಲು ಯಶಸ್ವಿಯಾದರು.