ಹಾವೇರಿ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಮುಗಿಯುವ ತನಕ ಜಿಲ್ಲೆಯಲ್ಲಿ ಡಿಜೆ ಬಂದ್; ನಗರದಲ್ಲಿ ಡಿಸಿ ವಿಜಯಮಹಾಂತೇಶ್ ಆದೇಶ
Haveri, Haveri | Aug 26, 2025
ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ...