ಗುಳೇದಗುಡ್ಡ: ರಂಗಭೂಮಿ ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡಿ : ಪಟ್ಟಣದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ
ಗುಳೇದಗುಡ್ಡ ರಂಗಭೂಮಿ ಕಲೆಗೆ ಪ್ರೋತ್ಸಾಹ ಮತ್ತು ಪ್ರೇರಣೆಯನ್ನು ನೀಡಬೇಕು ಕಲಾವಿದರನ್ನು ಪ್ರೇರೇಪಿಸಿ ಕಲೆಗೆ ಜೀವಂತಿಕೆಯನ್ನು ತುಂಬುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದು ಮಾಜಿ ಶಾಸಕ ರಾಜಶೇಖರ್ ಸಿಲ್ಬಂತು ಹೇಳಿದರು ಹರದೊಳ್ಳಿ ಶ್ರೀ ಮಾರುತೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಸಿಡಿದೆದ್ದ ಶಿವಶಕ್ತಿ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು