ಚಿಕ್ಕಬಳ್ಳಾಪುರ: ಜೆಡಿಎಸ್ ನವರು ಇಸ್ಪೀಟು ಜೂಜಾಟದಲ್ಲಿ ಜೋಕರ್ ಇದ್ದಂತೆ,ನಗರದಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಎಚ್.ಎಂ ರೇವಣ್ಣ
Chikkaballapura, Chikkaballapur | Sep 3, 2025
ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್ಎಂ ರೇವಣ್ಣರವರು ಮಾಧ್ಯಮದವರೊಂದಿಗೆ ಮಾತನಾಡಿ...