Public App Logo
Jansamasya
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Indore
Nda
School
Politics

ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎತ್ತು, ಚಕ್ಕಡಿಗಳನ್ನು ತಂದು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Dharwad, Dharwad | Sep 3, 2025
ನಿರಂತರ ಸುರಿದ ಮಳೆಯಿಂದ ರೈತರ ಬೆಳೆಗಳು ಹಾನಿಯಾಗಿದ್ದು, ರೈತರಿಗೆ ಬೆಳೆಹಾನಿ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ ನಡೆಸಿದೆ.‌ ಧಾರವಾಡ ತಾಲೂಕಿನ ವಿವಿಧ ಗ್ರಾಮಗಳ ರೈತರು ಎತ್ತು, ಚಕ್ಕಡಿಗಳನ್ನು ತೆಗೆದುಕೊಂಡು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎತ್ತು, ಚಕ್ಕಡಿಗಳನ್ನು ತಂದು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ - Dharwad News