Public App Logo
Jansamasya
वायरलवीडियो
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Mp
उत्तरप्रदेश
Pmmodi
Rahulgandhi
यूपी
Uttarpradesh
Haryana

ಮೊಳಕಾಲ್ಮುರು: ಪಟ್ಟಣದಲ್ಲಿ ಶ್ರದ್ದಾ ಭಕ್ತಿಯಿಂದ ನಡೆದ ಶ್ರೀಹಿರಣ್ಣೇಶ್ವರ ಕಾರ್ತಿಕೋತ್ಸವ

ಮೊಳಕಾಲ್ಮುರು:-ಪಟ್ಟಣದಲ್ಲಿ ಶ್ರೀ ಹಿರಣೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಪ್ರತಿ ವರ್ಷದಂತೆ ಕಾರ್ತಿಕ ಮಾಸದಲ್ಲಿ ನಡೆಯುವ ಈ ಹಬ್ಬವನ್ನು ವೀರಶೈವ ಲಿಂಗಾಯತ ಸಮಾಜದಿಂದ ಹಮ್ಮಿಕೊಳ್ಳಲಾಗುತ್ತದೆ. ಕಾರ್ತಿಕೋತ್ಸವದ ಅಂಗವಾಗಿ ಭಾನುವಾರ ಬೆಳಗ್ಗೆ 10 ಗಂಟೆಗೆ ಶ್ರೀ ಸ್ವಾಮಿಗೆ ರುದ್ರಭಿಷೇಕ ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿನಿಯೋಗ ಸಂಜೆ 4:00ಗೆ ಸ್ವಾಮಿಯ ಪಲ್ಲಕ್ಕಿ ಉತ್ಸವದಲ್ಲಿ ಕರಡಿ ಸಮಾಳ ನಂದಿಕೋಲು ಕುಣಿತದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.