ಬಾಗಲಕೋಟೆ: ನಮ್ಮ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ, ನಗರದಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ
ನಮ್ಮ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದ್ದಾರೆ.ಬಾಗಲಕೋಟೆ ನಗರದಲ್ಲಿ ಮಾತನಾಡಿರುವ ಅವರು,ನಾವು ಸರ್ಕಾರದ ಅದೇಶದಂತೆ ಬೆಂಬಲ ಬೆಲೆ ನೀಡಲು ಸಿದ್ಧರಿದ್ದೇವೆ.ರೈತರು ಒಪ್ಪಿದರೆ ಕಾರ್ಖಾನೆ ಆರಂಭಿಸುತ್ತೇವೆ.ಬೇಡ ಅಂದರೆ ಬಂದ್ ಮಾಡುತ್ತೇವೆ ಎಂದರು.