ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ತೆರೆ: ಈ ಬಾರಿ ಸಂಗ್ರಹವಾದ ಆದಾಯ ಎಷ್ಟು ಗೊತ್ತಾ?
Hassan, Hassan | Nov 11, 2026 ಹಾಸನದಲ್ಲಿ ಶ್ರೀ ಹಾಸನಾಂಬ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಬಾರಿ 30 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ. ಪ್ರಸಾದ ಮತ್ತು ಟಿಕೆಟ್ ಮಾರಾಟದಿಂದ ಸುಮಾರು 25.60 ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ನೀಡಿದ್ದಾರೆ.