ಹಗರಿಬೊಮ್ಮನಹಳ್ಳಿ: ತಂಬ್ರಹಳ್ಳಿ ಗ್ರಾಮದ ಕೆಪಿಜಿ ಪ್ರೌಢಶಾಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ, ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮ&ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕೆಪಿಜಿ ಪ್ರೌಢಶಾಲೆಯಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ತಂಬ್ರಹಳ್ಳಿ ಪೊಲೀಸ್ ಠಾಣೆಯ ವತಿಯಿಂದ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮ ಮತ್ತು ರಸ್ತೆ ಸುರಕ್ಷತೆ ಹಾಗೂ ಕಾನೂನಿನ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.