ಬಂಗಾರಪೇಟೆ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪುರಸಭೆ ಸದಸ್ಯರೊಬ್ಬರ ಮೇಲೆ ವಕೀಲರೊಬ್ಬರು ಹಲ್ಲೆ ಆರೋಪ:ಆಸ್ಪತ್ರೆಗೆ ದಾಖಲು
Bangarapet, Kolar | Sep 13, 2025
ಪಟ್ಟಣದ ಪುರಸಭೆ ಸದಸ್ಯರೊಬ್ಬರ ಮೇಲೆ ವಕೀಲರೊಬ್ಬರು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.ಇಬ್ಬರೂ...