ಮಡಿಕೇರಿ: ಕೊಡಗಿನ ಜನರಿಗೆ ಮಣಿಪಾಲ್ ಆಸ್ಪತ್ರೆಯಿಂದ ವಿಶೇಷ ಆರೋಗ್ಯ ಸೇವೆ: ಗ್ಯಾಸ್ಟ್ರೋ ಮತ್ತು ಲಿವರ್ ಸಮಸ್ಯೆಗಳಿಗೆ ಪರಿಹಾರ
ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಸೈನ್ಸಸ್ ಇನ್ನುಮುಂದೆ ಕೊಡಗಿನ ಜನರಿಗೆ ಚಿಕಿತ್ಸಾ ಸೇವೆ ಒದಗಿಸಲಿದೆ. ಜೀರ್ಣಾಂಗ ಸಂಬಂಧಿ ಕಾಯಿಲೆಗಳು, ಲಿವರ್ ಸಮಸ್ಯೆಗಳು ಮತ್ತು ಕ್ಯಾನ್ಸರ್ ತಪಾಸಣೆ ಹಾಗೂ ಚಿಕಿತ್ಸೆಯ ಕುರಿತು ವೈದ್ಯರು ಮಹತ್ವದ ಮಾಹಿತಿ ನೀಡಿದ್ದಾರೆ.