ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಒಂದು ದಿನದ ಮಟ್ಟಿಗೆ ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಬೆಳಗ್ಗೆ 10.30 ಕ್ಕೆ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಿಂದ ಹೊರಟು 11.40 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದ್ದಾರೆ. ಬಳಿಕ 11-50 ಕ್ಕೆ ಹೆಲಿಕ್ಯಾಪ್ಟರ್ ಮುಲಕ ಹೊರಟು 12-20 ಕ್ಕೆ ಯಡ್ರಾಮಿ ತಲುಪಿ, ವಿವಿಧ ಕಾರ್ಯಕ್ರಮಗಳ ಅಡಿಗಲ್ಲು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 4:30ಕ್ಕೆ ಯಡ್ರಾಮಿ ಇಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 5 ಗಂಟೆಗೆ ಸೇಡಂ ವಾಸವದತ್ತ ಸಿಮೆಂಟ್ ಕಾರ್ಖಾನೆ ಹೆಲಿಪ್ಯಾಡ ಬಂದಿಳಿಯಲಿದ್ದಾರೆ. ತಾಲೂಕು ಕ್ರಿಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ 4 ಗಂಟೆಗೆ ಹೆಲಿಕ್ಯಾಪ್ಟರ