Public App Logo
Jansamasya
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
Newsupdate
���निका
No video available

ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಕಚೇರಿ ಯಲ್ಲಿ ಜುಲೈ 15 ರಂದು ಜನ ಸಂಪರ್ಕ ಸಭೆ, ನಗರದಲ್ಲಿ ಎಇಇ ಮಾಹಿತಿ

Shivamogga, Shimoga | Jul 12, 2024
ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಕಾರ್ಯನಿರ್ವಾಯಕ ಇಂಜಿನಿಯರ್ ಕಚೇರಿಯಲ್ಲಿ ಜುಲೈ 15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ ಎಂದು ಮೆಸ್ಕಾಂ ಎಇಇ ಶುಕ್ರವಾರ ಸಂಜೆ 5 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಕುಂದು ಕೊರತೆ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಅಧಿಕಾರಿಗಳ ತಿಳಿಸಿದ್ದಾರೆ.