ಸಕಲೇಶಪುರ: ಹಾಸನ: ಹೃದಯಾಘಾತದಿಂದ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ನಿಧನ
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ವೆಂಕಟೇಶ್ (55) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದ ಮೂಲದ ಇವರು ಕಳೆದ 5-6 ವರ್ಷಗಳಿಂದ ಸಕಲೇಶಪುರದಲ್ಲಿ ಸೇವೆ ಸಲ್ಲಿಸುತ್ತಿದ್ದರು.