ಮೈಸೂರು: ಎಂಎಲ್ಸಿ ಡಾ. ಯತೀಂದ್ರ ಸಿದ್ರಾಮಯ್ಯ ಈ ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು: ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್.
Mysuru, Mysuru | Jul 28, 2025
ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಎಂಎಲ್ಸಿ ಡಾ. ಯತೀಂದ್ರ ಸಿದ್ರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ...