ಕೋಲಾರ: ಕೆಂದಟಿ ಗೇಟ್ ಬಳಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಬೈಕ್ ಚಾಲಕನಿಗೆ ಗಂಭೀರ ಗಾಯ
Kolar, Kolar | Sep 15, 2025 ಬೈಕ್ ಹಾಗೂ ಲಾರಿ ನಡುವೆ ಅಪಘಾತ ಚಾರ್ಲ ಬೈಕ್ ಚಾಲಕನಿಗೆ ಗಂಭೀರ ಗಾಯ ಕೋಲಾರ ನಗರದ ರಾಷ್ಟ್ರೀಯ ಹೆದ್ದಾರಿ 75 ರ ಕೆಂದಟ್ಟಿ ಬಳಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಬೈಕ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ಬೆಳಗ್ಗೆ 11 ಗಂಟೆಯಲ್ಲಿ ನಡೆದಿದೆ ಗಾಯಾಳು ಬೆಂಗಳೂರು ಮೂಲದ 23 ವರ್ಷದ ಭವಿಷ್ಯ ಎಂದು ಗುರುತಿಸಲಾಗಿದೆ ಇನ್ನು ಗಾಯಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಲಾರಿ ಹಾಗೂ ಚಾಲಕರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ