ಶಿವಮೊಗ್ಗ: ನಗರದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಸಭಾಂಗಣದಲ್ಲಿ ಸಾಂಖ್ಯಿಕ ತಜ್ಞರಾದ ಪ್ರೊ.ಸಿ ಮಹಾಲನೋಬಿಸ್
ಜನ್ಮದಿನಾಚರಣೆ
ದೇಶದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಾಂಖ್ಯಿಕ ಇಲಾಖೆಯ ದತ್ತಾಂಶ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ದತ್ತಾಂಶ ಇಲ್ಲದೇ ತೆಗೆದುಕೊಳ್ಳುವ ನಿರ್ಧಾರ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಉಪನ್ಯಾಸಕ ಡಾ.ಹರಿಪ್ರಸಾದ್ ಹೇಳಿದರು. ನಗರದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಸಾಂಖ್ಯಿಕ ತಜ್ಞರಾದ ಪ್ರೊ.ಸಿ ಮಹಾಲನೋಬಿಸ್ ಜನ್ಮದಿನಾಚರಣೆ ಹಾಗೂ ಸಾಂಖ್ಯಿಕ ದಿನಾಚರಣೆ ಕುರಿತು ಶುಕ್ರವಾರ ಸಂಜೆ 5 ಗಂಟೆಗೆ ಉಪನ್ಯಾಸ ನೀಡಿ ಮಾತಾನಾಡಿದ ಅವರು ಒಂದು ದೇಶ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದ ಜನಸಂಖ್ಯೆ ಹಾಗೂ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಯೋಜನೆ ರೂಪಿಸಿದ್ರು