ಮೂಡಿಗೆರೆ: ರಸ್ತೆ ಗುಂಡಿಗೆ ಬೇಸತ್ತು ಸರ್ಕಾರದ ವಿರುದ್ಧ ಆಕ್ರೋಶ.! ಪಟ್ಟಣದಲ್ಲಿ ಬಿಜೆಪಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ.!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಾದ್ಯಂತ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನ ಮುಚ್ಚಲು ಹಣವಿಲ್ಲದೆ ರಸ್ತೆಯನ್ನ ಗುಂಡಿ ಮುಟ್ಟಿಲ್ಲ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಅದಃಪತನಕ್ಕೆ ತುಲ್ಲುತ್ತಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.