ಹಾರೋಹಳ್ಳಿ: ಎಸ್.ಕರಿಯಪ್ಪನವರು ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ: ಮರಳವಾಡಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್
Harohalli, Ramanagara | Jun 22, 2025
ಹಾರೋಹಳ್ಳಿ ತಾಲ್ಲೂಕಿನ ಮರಳವಾಡಿಯಲ್ಲಿ ಎಸ್ ಕರಿಯಪ್ಪ ಮಹಾವಿದ್ಯಾಲಯದ ಶಂಕುಸ್ಥಾಪನೆಯನ್ನು ಭಾನುವಾರ ಮಧ್ಯಾಹ್ನ ೧ ಗಂಟೆಗೆ ಉಪಮುಖ್ಯಮಂತ್ರಿ...