ಕಿತ್ತೂರು: ಸುಗಮ ಸಂಚಾರಕ್ಕೆ ಜನರಿಗೆ ಅನುಕೂಲ ಮಾಡಿ ಕಿತ್ತೂರಿನಲ್ಲಿ ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಸೂಚನೆ
ಖಾನಾಪುರ ಹಾಗೂ ಕಿತ್ತೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ರಸ್ತೆಗಳ ಪರಿಶೀಲನೆಯನ್ನು ಇಂದು ನಡೆಸಲಾಯಿತು. ಈ ಸಂದರ್ಭದಲ್ಲಿ ರಸ್ತೆಗಳ ಅಭಿವೃದ್ಧಿ ಮತ್ತು ದುರಸ್ತಿ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ