ಗುಳೇದಗುಡ್ಡ: ಪಟ್ಟಣದಲ್ಲಿ ಗಮನ ಸೆಳೆದ ಮಹಿಳಾ ಮಣಿಗಳ ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮ
ಗುಳೇದಗುಡ್ಡ ಪಟ್ಟಣದಲ್ಲಿ ಪಟ್ಟಸಾಲಿ ನೇಕಾರ ಮಹಿಳಾ ಮಂಡಳದ ವತಿಯಿಂದ ಆಕರ್ಷಕ ರೀತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿ ನೋಡುಗರ ಗಮನ ಸೆಳೆದವು ದಸರಾ ಮಹೋತ್ಸವದ ಅಂಗವಾಗಿ ಹಲವು ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು