ರಾಯಚೂರು: ನ.21ರಿಂದ ಮಾದರಿ ನೆರೆಹೊರೆ ಮಾದರಿ ಸಮಾಜ ಅಭಿಯಾನಕ್ಕೆ ಚಾಲನೆ: ಸಲೀಂ ಪಾಶ
ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದ ವತಿಯಿಂದ ನೆರೆ ಹೊರೆಯವರ ಹಕ್ಕುಗಳ ರಕ್ಷಣೆ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನವೆಂಬರ್ 21 ರಿಂದ ಮಾದರಿ ನೆರೆಹೊರೆ-ಮಾದರಿ ಸಮಾಜ ರಾಯಚೂರು, ನವಂಬರ್ 20-ರಾಷ್ಟ್ರವ್ಯಾಪಿ ಅಭಿಯಾನ ಆಯೋಜಿಸಲಾಗಿದೆ ಎಂದು ಜಮಾತೆ ಇಸ್ಲಾಂ ಹಿಂದ್ ಜಿಲ್ಲಾ ಘಟಕದ ಮುಖಂಡ ಸಲೀಂ ಪಾಶ ಅವರು ಹೇಳಿದರು. ಆಧುನಿಕ ಯುಗದಲ್ಲಿ ಒಂದೇ ಒಡಲಿ ನಲ್ಲಿ ಹುಟ್ಟಿದವರ ನಡುವೆಯೇ ಬಿರುಕು ಮೂಡುವ ಬೆಳವಣಿಗೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.