ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಸೋಮವಾರ ಬಿರುಗಾಳಿ ಸಹಿತ ಮಳೆ ಆಗುವ ಸಾಧ್ಯತೆ, ಹವಾಮಾನ ಇಲಾಖೆ ಮಾಹಿತಿ
ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಇಂದು ಸಂಜೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಜೂನ್ 8 ರಂದು ಮಾಹಿತಿ ಗೊತ್ತಾಗಿದೆ.