ಸುಳ್ಯ: ಬೆಳ್ಳಾರೆ: ವಿದ್ಯಾರ್ಥಿನಿಲಯದ ಬಟ್ಟೆ ಕಳವು ಮಾಡುತ್ತಿದ್ದ ವ್ಯಕ್ತಿ ಬಂಧನ
ಬೆಳ್ಳಾರೆಯ ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕದಿಯುತ್ತಿದ್ದ ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕ್ರಮ ಕೈಗೊಂಡಿದ್ದು, ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.