ಮಂಗಳೂರು: ಮಂಗಳೂರಿನಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಮಧ್ವಾಚಾರ್ಯ ಜಯಂತಿ
ಮಂಗಳೂರಿನ ತುಳು ಭವನದಲ್ಲಿ ಅಕ್ಟೋಬರ್ 21ರಂದು ಶ್ರೀ ಮಧ್ವಾಚಾರ್ಯ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿ ಮಧ್ವಾಚಾರ್ಯರ ಸಂದೇಶಗಳನ್ನು ಸ್ಮರಿಸಿದರು.